Home Bibles 2 ಸಮುವೇಲ 13:15 · ಕನ್ನಡ ಬೈಬಲ್
2 ಸಮುವೇಲ 13:15 · ಕನ್ನಡ ಬೈಬಲ್

ಆಗ ಅಮ್ನೊನನು ಅವಳನ್ನು ಅತ್ಯಂತ ಹಗೆಮಾಡಿದನು; ಅವನು ಅವಳನ್ನು ಹಗೆಮಾಡಿದ ಹಗೆಯು ಮೊದಲು ಮಾಡಿದ ಪ್ರೀತಿಗಿಂತ ಅಧಿಕವಾಗಿತ್ತು; ಆದದರಿಂದ ಅಮ್ನೋನನು ಅವಳಿಗೆ--ಎದ್ದು ಹೋಗು ಅಂದನು.

Cross references

ಯೆಹೆಜ್ಕೇಲ 23:17

ಬಾಬೆಲಿನವರು ಅವಳ, ಪ್ರೀತಿಯ ಹಾಸಿ ಗೆಯ ಮೇಲೆ ಬಂದು ಅವಳನ್ನು ವ್ಯಭಿಚಾರದಿಂದ ಅಪವಿತ್ರಪಡಿಸಿದರು; ಅವಳು ಅವರಿಂದ ಹಾಳಾದ ಮೇಲೆ ತನ್ನ ಮನಸ್ಸನ್ನು ಅವರ ಕಡೆಯಿಂದ ಅಗಲಿಸಿ ಕೊಂಡಳು.

Interlinear

Choose Theme