Home Bibles 2 ಸಮುವೇಲ 13:33 · ಕನ್ನಡ ಬೈಬಲ್
2 ಸಮುವೇಲ 13:33 · ಕನ್ನಡ ಬೈಬಲ್

ಆದದರಿಂದ ಅರಸನಾದ ನನ್ನ ಒಡೆಯನೇ ಅರಸನ ಮಕ್ಕಳೆಲ್ಲರು ಸತ್ತರೆಂಬುವ ಮಾತನ್ನು ನಿನ್ನ ಮನಸ್ಸಿನ ಲ್ಲಿಡಬೇಡ; ಯಾಕಂದರೆ ಅಮ್ನೋನನು ಒಬ್ಬನೇ ಸತ್ತನು ಅಂದನು.

Cross references

2 ಸಮುವೇಲ 19:19

ನನ್ನ ಒಡೆಯನೇ, ನನ್ನ ಅಕ್ರಮವನ್ನು ನನಗೆ ಎಣಿಸದೆ ಅರಸನಾದ ನನ್ನ ಒಡೆಯನು ಯೆರೂಸಲೇಮಿನಿಂದ ಹೊರಟು ಬರುವ ದಿವಸದಲ್ಲಿ ತನ್ನ ದಾಸನು ಮೂರ್ಖ ತನದಿಂದ ಮಾಡಿದ ಕಾರ್ಯವನ್ನು ನೆನಸದೆ ಅದನ್ನು ತನ್ನ ಹೃದಯದಲ್ಲಿ ಇಡದೆ ಇರಲಿ.

Interlinear

Choose Theme