Home Bibles 2 ಸಮುವೇಲ 13:8 · ಕನ್ನಡ ಬೈಬಲ್
2 ಸಮುವೇಲ 13:8 · ಕನ್ನಡ ಬೈಬಲ್

ಹಾಗೆಯೇ ತನ್ನ ಸಹೋದರನಾದ ಅಮ್ನೋನನ ಮನೆಗೆ ಹೋದಳು. ಆಗ ಅವನು ಮಲಗಿದ್ದನು. ಅವಳು ಹಿಟ್ಟನ್ನು ತೆಗೆದುಕೊಂಡು ಅವನ ಕಣ್ಣು ಮುಂದೆ ಹಿಸಿಕಿ ನಾದಿ ಭಕ್ಷ್ಯಗಳನ್ನು ಮಾಡಿ ಪಾತ್ರೆ ತಕ್ಕೊಂಡು ಅವನ ಮುಂದೆ ಇಟ್ಟಳು.

Cross references

ದ್ವಿತೀಯೋಪದೇಶಕಾಂಡ 27:22

ತನ್ನ ತಂದೆಗಾಗಲಿ ತಾಯಿಗಾಗಲಿ ಮಗಳಾಗಿರುವ ಸಹೋದರಿಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.

Interlinear

Choose Theme