Home Bibles ☰ Books 2 ಸಮುವೇಲ 14:10 · ಕನ್ನಡ ಬೈಬಲ್
2 ಸಮುವೇಲ 14:10 · ಕನ್ನಡ ಬೈಬಲ್

ಅದಕ್ಕೆ ಅರಸನು--ಯಾವನಾದರೂ ನಿನಗೆ ಏನಾದರೂ ಹೇಳಿದರೆ ಅವನನ್ನು ನನ್ನ ಬಳಿಗೆ ಕರ ಕೊಂಡು ಬಾ; ಅವನು ಇನ್ನು ನಿನ್ನನ್ನು ಎಂದಿಗೂ ಮುಟ್ಟದಂತೆ ಮಾಡುವೆನು ಅಂದನು.

Cross references

2 ಸಮುವೇಲ 16:4

ಆಗ ಅರಸನು ಚೀಬನಿಗೆ--ಇಗೋ, ಮೆಫೀಬೋಶೆತನಿಗೆ ಉಂಟಾದದ್ದೆಲ್ಲಾ ನಿನ್ನದಾಯಿತು ಅಂದನು. ಅದಕ್ಕೆ ಚೀಬನು--ಅರಸನಾದ ನನ್ನ ಒಡೆ ಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಲಿ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.

Interlinear

Choose Theme