Home Bibles ☰ Books 2 ಸಮುವೇಲ 14:18 · ಕನ್ನಡ ಬೈಬಲ್
2 ಸಮುವೇಲ 14:18 · ಕನ್ನಡ ಬೈಬಲ್

ಆಗ ಅರಸನು ಪ್ರತ್ಯುತ್ತರವಾಗಿ ಆ ಸ್ತ್ರೀಗೆ--ನಾನು ನಿನ್ನಿಂದ ಕೇಳುವದನ್ನು ನನಗೆ ಮರೆಮಾಡಬೇಡ ಅಂದನು. ಅದಕ್ಕವಳು--ಅರಸನಾದ ನನ್ನ ಒಡೆಯನು ಮಾತನಾಡಲಿ ಅಂದಳು.

Cross references

1 ಸಮುವೇಲ 3:17

ಅದಕ್ಕವನು--ಇಗೋ, ಇದ್ದೇನೆ ಅಂದನು. ಏಲಿ ಯು ಅವನಿಗೆ--ಕರ್ತನು ನಿನಗೆ ಹೇಳಿದ ಮಾತೇನು? ನನಗೆ ಅದನ್ನು ಮರೆಮಾಡಬೇಡ. ಕರ್ತನು ನಿನಗೆ ಹೇಳಿದ ಸಕಲ ವಾರ್ತೆಗಳಲ್ಲಿ ನೀನು ಯಾವದನ್ನಾದರೂ ನನಗೆ ಮರೆಮಾಡಿದರೆ ದೇವರು ನಿನಗೆ ಅದಕ್ಕಿಂತ ಅಧಿಕವಾಗಿ ಮಾಡಲಿ ಅಂದನು.

ಯೆರೆಮಿಯ 38:14

ಅವರು ಕಳುಹಿಸಿ ಯೆರೆವಿಾಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ ಮನೆಗೆ ಕರಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.

Interlinear

Choose Theme