Home Bibles ☰ Books 2 ಸಮುವೇಲ 14:23 · ಕನ್ನಡ ಬೈಬಲ್
2 ಸಮುವೇಲ 14:23 · ಕನ್ನಡ ಬೈಬಲ್

ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರಕೊಂಡು ಬಂದನು.

Cross references

2 ಸಮುವೇಲ 3:3

ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಿಂದ ಹುಟ್ಟಿದ ಅವನ ಎರಡನೇ ಮಗನಾದ ಕಿಲಾಬನೂ ಗೆಷೂರಿನ ಅರಸನಾಗಿರುವ ತಲ್ಮೈಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೇ ಮಗನಾದ ಅಬ್ಷಾಲೋಮನೂ

2 ಸಮುವೇಲ 13:37

ಆದರೆ ಅಬ್ಷಾ ಲೋಮನು ಓಡಿಹೋಗಿ ಗೆಷೂರಿನ ಅರಸನಾಗಿರುವ ಅವ್ಮೆಾಹೂದನ ಮಗನಾದ ತಲ್ಮೈಯನ ಬಳಿಗೆ ಹೋದನು. ದಾವೀದನು ದಿನಂಪ್ರತಿ ತನ್ನ ಮಗನಿಗಾಗಿ ದುಃಖಪಡುತ್ತಿದ್ದನು.

Interlinear

Choose Theme