Home Bibles 2 ಸಮುವೇಲ 15:33 · ಕನ್ನಡ ಬೈಬಲ್
2 ಸಮುವೇಲ 15:33 · ಕನ್ನಡ ಬೈಬಲ್

ಆಗ ದಾವೀದನು ಅವನಿಗೆ--ನೀನು ನನ್ನ ಸಂಗಡ ಬಂದರೆ ನನಗೆ ಭಾರವಾಗಿರುವಿ; ನೀನು ಪಟ್ಟಣಕ್ಕೆ ತಿರಿಗಿ ಹೋಗಿ ಅಬ್ಷಾಲೋಮನಿಗೆ--ಅರಸನೇ, ನಾನು ನಿನ್ನ ಸೇವಕ ನಾಗಿರುವೆನು.

Cross references

2 ಸಮುವೇಲ 19:35

ನಾನು ಈಹೊತ್ತು ಎಂಭತ್ತು ವರುಷದವನು; ಇನ್ನು ಒಳ್ಳೇದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವದೂ ಕುಡಿಯುವದೂ ನಿನ್ನ ಸೇವಕನಿಗೆ ರುಚಿಕರ ವಾಗಿರುವದೋ? ಸಂಗೀತಗಾರರ ಸಂಗೀತಗಾರ್ತಿ ಯರ ಶಬ್ದವನ್ನು ಇನ್ನು ಕೇಳುವೆನೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಯಾಕೆ ಇನ್ನು ಭಾರವಾಗಿರಬೇಕು?

Interlinear

Choose Theme