Home Bibles 2 ಸಮುವೇಲ 16:15 · ಕನ್ನಡ ಬೈಬಲ್
2 ಸಮುವೇಲ 16:15 · ಕನ್ನಡ ಬೈಬಲ್

ಅಬ್ಷಾಲೋಮನೂ ಎಲ್ಲಾ ಇಸ್ರಾಯೇಲ್‌ ಜನರೂ ಅವನ ಸಂಗಡ ಅಹೀತೋಫೆಲನೂ ಯೆರೂ ಸಲೇಮಿಗೆ ಬಂದರು

Cross references

2 ಸಮುವೇಲ 15:12

ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.

2 ಸಮುವೇಲ 15:32

ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿ ದಾಗ ಏನಾಯಿತಂದರೆ ಇಗೋ, ಅರ್ಕೀಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹೊಯ್ದುಕೊಂಡು ಅವನನ್ನು ಎದುರುಗೊಳ್ಳಲು ಬಂದನು.

2 ಸಮುವೇಲ 15:37

ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು; ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.

Interlinear

Choose Theme