Home Bibles ☰ Books 2 ಸಮುವೇಲ 16:18 · ಕನ್ನಡ ಬೈಬಲ್
2 ಸಮುವೇಲ 16:18 · ಕನ್ನಡ ಬೈಬಲ್

ಹೂಷೈ ಅಬ್ಷಾಲೋಮನಿಗೆ--ಹಾಗಲ್ಲ, ಆದರೆ ಕರ್ತನೂ ಈ ಜನವೂ ಇಸ್ರಾಯೇಲಿನ ಎಲ್ಲಾ ಜನರೂ ಯಾರನ್ನು ಆದುಕೊಳ್ಳುವರೋ ನಾನೂ ಅವನ ಪಕ್ಷದವನಾಗಿರುವೆನು; ನಾನು ಅವನ ಬಳಿಯಲ್ಲಿ ಇರುವೆನು.

Cross references

1 ಸಮುವೇಲ 16:13

ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.

2 ಸಮುವೇಲ 5:1

ಇದಾದ ಮೇಲೆ ಇಸ್ರಾಯೇಲ್‌ ಗೋತ್ರ ಗಳೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ.

Interlinear

Choose Theme