Home Bibles 2 ಸಮುವೇಲ 17:19 · ಕನ್ನಡ ಬೈಬಲ್
2 ಸಮುವೇಲ 17:19 · ಕನ್ನಡ ಬೈಬಲ್

ಆಗ ಆ ಮನೆ ಯವಳು ಬಾವಿಯ ಮೇಲೆ ಒಂದು ವಸ್ತ್ರವನ್ನು ಹಾಸಿ ನುಚ್ಚನ್ನು ಹರವಿಬಿಟ್ಟಳು. ಆದದರಿಂದ ಕಾರ್ಯ ತಿಳಿ ಯದೆ ಹೋಯಿತು.

Cross references

ನಿರ್ಗಮಕಾಂಡ 1:19

ಅದಕ್ಕೆ ಅವರು--ಇಬ್ರಿಯರ ಸ್ತ್ರೀಯರು ಐಗುಪ್ತದ ಸ್ತ್ರೀಯರಂತೆ ಅಲ್ಲ, ಅವರು ಚುರುಕಾಗಿದ್ದಾರೆ. ಸೂಲಗಿತ್ತಿಯು ಅವರ ಹತ್ತಿರ ಬರುವದಕ್ಕೆ ಮುಂಚೆಯೇ ಹೆರುತ್ತಾರೆ ಅಂದರು.

ಯೆಹೋಶುವ 2:4

ಸ್ತ್ರೀಯು ಆ ಇಬ್ಬರನ್ನು ಅಡಗಿ ಸಿಟ್ಟು--ನನ್ನ ಬಳಿಗೆ ಮನುಷ್ಯರು ಬಂದಿದ್ದರು; ಆದರೆ ನಾನು ಅವರನ್ನು ಯಾವ ಕಡೆಯವರೆಂದು ತಿಳಿಯದೆ ಇದ್ದೆನು.

ಯೆಹೋಶುವ 2:6

ಆದರೆ ಆಕೆಯು ಅವರನ್ನು ಮೇಲೆ ಏರಿಸಿ ಮಾಳಿಗೆಯ ಮೇಲೆ ಸಾಲಾಗಿ ಇಟ್ಟಿದ್ದ ಸಣಬಿನೊಳಗೆ ಬಚ್ಚಿಟ್ಟಳು.

Interlinear

Interlinear data is unavailable for this verse.

Choose Theme