Home Bibles 2 ಸಮುವೇಲ 17:26 · ಕನ್ನಡ ಬೈಬಲ್
2 ಸಮುವೇಲ 17:26 · ಕನ್ನಡ ಬೈಬಲ್

ಹೀಗೆಯೇ ಇಸ್ರಾಯೇ ಲ್ಯರೂ ಅಬ್ಷಾಲೋಮನೂ ಗಿಲ್ಯಾದ್‌ ದೇಶದಲ್ಲಿ ದಂಡಿಳಿದರು.

Cross references

ಅಂಕೆಗಳ ಪುಸ್ತಕ 32:1

ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು.

ದ್ವಿತೀಯೋಪದೇಶಕಾಂಡ 3:15

ಗಿಲ್ಯಾದನ್ನು ಮಾಕೀರನಿಗೆ ಕೊಟ್ಟೆನು.

ಯೆಹೋಶುವ 17:1

ಇದಲ್ಲದೆ ಮನಸ್ಸೆಯ ಗೋತ್ರಕ್ಕೂ ಭಾಗಸಿಕ್ಕಿತು. ಯಾಕಂದರೆ ಅವನು ಯೋಸೇಫ ನಿಗೆ ಚೊಚ್ಚಲ ಮಗನಾಗಿದ್ದನು. ಮನಸ್ಸೆಯ ಹಿರಿಯ ಮಗನಾದ ಗಿಲ್ಯಾದನ ತಂದೆಯಾದ ಮಾಕೀರನು ಶೂರನಾದದರಿಂದ ಗಿಲ್ಯಾದು ಬಾಷಾನು ಅವನ ಪಾಲಿಗೆ ಬಂದವು;

Interlinear

Choose Theme