ದಾವೀದನು ಮಹನಯಿಮಿಗೆ ಬಂದಾಗ ಏನಾ ಯಿತಂದರೆ, ಅಮ್ಮೋನನ ಮಕ್ಕಳ ರಬ್ಬಾ ಪಟ್ಟಣದ ನಾಹಾಷನ ಮಗನಾದ ಶೋಬಿಯೂ ಲೋದೆಬಾ ರಿನ ಊರಿನವನಾಗಿರುವ ಅವ್ಮೆಾಯೇಲನ ಮಗನಾದ ಮಾಕೀರ್
Cross references
ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ--ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.
ಅವನು ಎಲ್ಲಿ ಇದ್ದಾ ನೆಂದು ಅರಸನು ಅವನನ್ನು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಲ್ಲಿ ಇದ್ದಾನೆ ಅಂದನು.
ಇದರ ತರುವಾಯ ಏನಾಯಿತಂದರೆ, ಅಮ್ಮೋನನ ಮಕ್ಕಳ ಅರಸನು ಸತ್ತನು; ಅವನ ಮಗನಾದ ಹಾನೂನನು ಅವನಿಗೆ ಬದಲಾಗಿ ಅರಸನಾದನು.
ಯೋವಾಬನು ಅಮ್ಮೋನನ ಮಕ್ಕಳ ರಬ್ಬದ ಮೇಲೆ ಯುದ್ಧಮಾಡಿ ರಾಜ್ಯದ ಪಟ್ಟಣವನ್ನು ಹಿಡಿದನು.
ಹಾಗೆಯೇ ದಾವೀದನು ಜನ ರೆಲ್ಲರನ್ನು ಕೂಡಿಸಿಕೊಂಡು ರಬ್ಬಕ್ಕೆ ಹೋಗಿ ಅದರ ಮೇಲೆ ಯುದ್ಧಮಾಡಿ ಅದನ್ನು ತೆಗೆದುಕೊಂಡನು.
ಇದಲ್ಲದೆ ಗಿಲ್ಯಾದ್ಯನಾದ ಬರ್ಜಿಲ್ಲೈಯು ಅರಸ ನನ್ನು ಎನ್‌ರೋಗೆಲೀಮಿನಿಂದ ಯೊರ್ದನನ್ನು ದಾಟಿ ಸಲು ಬಂದನು. ಈ ಬರ್ಜಿಲ್ಲೈಯು ಎಂಭತ್ತು ವರುಷ ದವನಾಗಿ ಮಹಾವೃದ್ಧನಾಗಿದ್ದನು.
ಅರಸನು ಮಹನ ಯಿಮಿನಲ್ಲಿ ವಾಸಿಸಿರುವ ವರೆಗೂ ಇವನು ಅವನನ್ನು ಸಂರಕ್ಷಿಸಿದನು; ಯಾಕಂದರೆ ಅವನು ಮಹಾ ದೊಡ್ಡ ಮನುಷ್ಯನಾಗಿದ್ದನು.
ಆದದರಿಂದ ಅರಸನು ಬರ್ಜಿಲ್ಲೈಗೆ--ನೀನು ನನ್ನ ಸಂಗಡ ಬಾ, ಯೆರೂಸ ಲೇಮಿನಲ್ಲಿ ನಿನ್ನನ್ನು ನನ್ನ ಬಳಿಯಲ್ಲಿ ಸಂರಕ್ಷಿಸುವೆನು ಅಂದನು.
ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ಕೃಪೆ ಮಾಡು; ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಯಾಕಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ಹಾಗೆಯೇ ನನ್ನ ಹತ್ತಿರಕ್ಕೆ ಬಂದರು.
ಇದ ಲ್ಲದೆ ಯಾಜಕರ ಮಕ್ಕಳಲ್ಲಿ ಹಬಯ್ಯನ ಮಕ್ಕಳೂ ಹಕ್ಕೋಜ್‌ನ ಮಕ್ಕಳೂ ಗಿಲ್ಯಾದ್ಯನಾದ ಬರ್ಜಿಲ್ಲೈಯ ಕುಮಾರ್ತೆಯಲ್ಲಿ ಒಬ್ಬಳನ್ನು ಹೆಂಡತಿಯಾಗಿ ತಕ್ಕೊಂಡು ಅವಳ ಹೆಸರಿನಿಂದ ಕರೆಯಲ್ಪಟ್ಟ ಬರ್ಜಿಲ್ಲೈಯ ಮಕ್ಕಳೂ.