Home Bibles ☰ Books 2 ಸಮುವೇಲ 17:7 · ಕನ್ನಡ ಬೈಬಲ್
2 ಸಮುವೇಲ 17:7 · ಕನ್ನಡ ಬೈಬಲ್

ಆಗ ಹೂಷೈ ಅಬ್ಷಾಲೋಮ ನಿಗೆ--ಅಹೀತೋಫೆಲನು ಹೇಳಿದ ಆಲೋಚನೆಯು ಈ ವೇಳೆಗೆ ಒಳ್ಳೇದಲ್ಲ.

Cross references

2 ಸಮುವೇಲ 15:31

ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು.

2 ಸಮುವೇಲ 15:34

ನಾನು ಇಂದಿನ ವರೆಗೂ ಹೇಗೆ ನಿನ್ನ ತಂದೆಗೆ ಸೇವಕನಾಗಿದ್ದೆನೋ ಹಾಗೆಯೇ ಈಗ ನಿನ್ನ ಸೇವಕನಾಗಿರುವೆನು ಎಂದು ಹೇಳುವುದಾದರೆ ನೀನು ನನಗೋಸ್ಕರ ಅಹೀತೋಫೆಲನ ಆಲೋಚನೆ ಯನ್ನು ವ್ಯರ್ಥಮಾಡಬಹುದು.

ಸಾಮೇತಿಗಳು 31:8

ಮೂಕರಿಗಾಗಿಯೂ ನಾಶವಾಗುವದಕ್ಕೆ ನೇಮಿಸಲ್ಪಟ್ಟ ವರೆಲ್ಲರಿಗಾಗಿಯೂ ನಿನ್ನ ಬಾಯನ್ನು ತೆರೆ.

Interlinear

Choose Theme