Home Bibles ☰ Books 2 ಸಮುವೇಲ 18:11 · ಕನ್ನಡ ಬೈಬಲ್
2 ಸಮುವೇಲ 18:11 · ಕನ್ನಡ ಬೈಬಲ್

ಅದಕ್ಕೆ ಯೋವಾ ಬನು ಅವನಿಗೆ--ಇಗೋ, ನೀನು ನೋಡಿ ಅವನನ್ನು ಯಾಕೆ ಅಲ್ಲಿ ನೆಲಕ್ಕೆ ಹೊಡೆದು ಬಿಡಲಿಲ್ಲ? ನಾನು ನಿನಗೆ ಹತ್ತು ಶೇಕೆಲ್‌ ಬೆಳ್ಳಿಯನ್ನೂ ಒಂದು ನಡು ಕಟ್ಟನ್ನೂ ಕೊಡುತ್ತಿದ್ದೆನು ಅಂದನು.

Cross references

2 ಸಮುವೇಲ 19:13

ಇದಲ್ಲದೆ ನೀವು ಅಮಾಸನಿಗೆ--ನೀನು ನನ್ನ ಎಲುಬೂ ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ ದೇವರು ನನಗೆ ಹಾಗೆಯೇ ಮಾಡಲಿ ಎಂದು ಹೇಳಿರಿ ಅಂದನು.

ಕೀರ್ತನೆಗಳು 143:3

ಶತ್ರುವು ನನ್ನ ಪ್ರಾಣವನ್ನು ಹಿಂಸಿಸಿ ನನ್ನ ಜೀವವನ್ನು ನೆಲಕ್ಕೆ ಜಜ್ಜಿ ಬಹುಕಾಲದ ಹಿಂದೆ ಸತ್ತವರ ಹಾಗೆ, ಕತ್ತಲೆಯಲ್ಲಿ ನಾನು ವಾಸಿಸುವಂತೆ ಮಾಡಿದ್ದಾನೆ.

ಸಾಮೇತಿಗಳು 1:19

ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ.

Interlinear

Choose Theme