Home Bibles ☰ Books 2 ಸಮುವೇಲ 18:6 · ಕನ್ನಡ ಬೈಬಲ್
2 ಸಮುವೇಲ 18:6 · ಕನ್ನಡ ಬೈಬಲ್

ಹೀಗೆಯೇ ಜನರು ಇಸ್ರಾಯೇಲಿಗೆ ವಿರೋಧವಾಗಿ ಹೊರಟರು.

Cross references

ಯೆಹೋಶುವ 17:15

ಅದಕ್ಕೆ ಯೆಹೋಶುವನು ಪ್ರತ್ಯುತ್ತರವಾಗಿ ಅವರಿಗೆ--ನೀನು ಮಹಾಜನಾಂಗವಾಗಿದ್ದು ನಿನಗೆ ಎಫ್ರಾಯಾಮಿನ ಪರ್ವತವು ಇಕ್ಕಟ್ಟಾಗಿದರೆ ನೀನು ಪೆರಿಜ್ಜೀಯರ ಮತ್ತು ರೆಫಾಯರ ದೇಶದಲ್ಲಿರುವ ಅಡವಿಗೆ ಹೋಗಿ ಅದನ್ನು ಕಡಿದು ನಿನಗೋಸ್ಕರ ಸ್ಥಳಮಾಡಿಕೋ, ಅಂದನು.

ಯೆಹೋಶುವ 17:18

ಅದು ಅಡವಿಯಾಗಿದೆ; ಅದನ್ನು ನೀವು ಕಡಿಯ ಬೇಕು. ಅದರ ಅಂತ್ಯಗಳ ವರೆಗೂ ನಿಮ್ಮದಾಗಿರುವದು. ಕಬ್ಬಿಣದ ರಥಗಳಿದ್ದರೂ ಅವರು ಬಲಿಷ್ಠರಾಗಿದ್ದರೂ ನೀವು ಅವರನ್ನು ಹೊರಡಿಸಿ ಬಿಡುವಿರಿ ಅಂದನು.

ನ್ಯಾಯಾಧಿಪತಿಗಳು 12:4

ಆಗ ಯೆಪ್ತಾಹನು ಗಿಲ್ಯಾದ್‌ ಜನರೆಲ್ಲರನ್ನು ಕೂಡಿಸಿ ಎಫ್ರಾಯಾಮ್ಯರ ಸಂಗಡ ಯುದ್ಧ ಮಾಡಿ ದನು. ಗಿಲ್ಯಾದ್ಯರಾದ ನೀವು ಎಫ್ರಾಯಾಮ್‌ ಮನಸ್ಸೆ ಯವರೊಳಗಿಂದ ತಪ್ಪಿಸಿಕೊಂಡ ಎಫ್ರಾಯಾಮ್ಯರು ಎಂದು ಎಫ್ರಾಯಾಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಎಫ್ರಾಯಾಮ್ಯರನ್ನು ಹೊಡೆದರು.

Interlinear

Choose Theme