Home Bibles 2 ಸಮುವೇಲ 19:15 · ಕನ್ನಡ ಬೈಬಲ್
2 ಸಮುವೇಲ 19:15 · ಕನ್ನಡ ಬೈಬಲ್

ಅರಸನು ತಿರಿಗಿ ಯೊರ್ದನಿನ ವರೆಗೂ ಬಂದಾಗ ಯೆಹೂದದವರು ಅರಸನನ್ನು ಎದುರುಗೊಳ್ಳುವದಕ್ಕೆ ಹೋಗಿ, ಅರಸನು ಯೊರ್ದನನ್ನು ದಾಟುವ ಹಾಗೆ ಮಾಡುವದಕ್ಕೆ ಗಿಲ್ಗಾಲಿಗೆ ಬಂದರು.

Cross references

ಯೆಹೋಶುವ 5:9

ಕರ್ತನು ಯೆಹೋಶು ವನಿಗೆ--ಈ ದಿನ ಐಗುಪ್ತದ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ ಅಂದನು. ಆದದರಿಂದ ಆ ಸ್ಥಳವು ಇಂದಿನ ವರೆಗೂ ಗಿಲ್ಗಾಲ್‌ ಎಂದು ಹೇಳಲ್ಪಡುವದು.

1 ಸಮುವೇಲ 11:14

ಆಗ ಸಮುವೇಲನು ಜನರಿಗೆ--ನಾವು ಗಿಲ್ಗಾಲಿಗೆ ಹೋಗಿ ಅಲ್ಲಿ ರಾಜ್ಯವನ್ನು ನೂತನಪಡಿ ಸೋಣ ಬನ್ನಿರಿ ಅಂದನು.ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ ಆ ಸ್ಥಳದಲ್ಲಿ ಕರ್ತನ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ ಕರ್ತನಿಗೆ ಸಮಾ ಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲ್ಯರೂ ಬಹಳವಾಗಿ ಸಂತೋಷ ಪಟ್ಟರು.

Interlinear

Choose Theme