Home Bibles 2 ಸಮುವೇಲ 19:2 · ಕನ್ನಡ ಬೈಬಲ್
2 ಸಮುವೇಲ 19:2 · ಕನ್ನಡ ಬೈಬಲ್

ಆ ದಿನ ಆ ಜಯವು ಎಲ್ಲಾ ಜನರಿಗೂ ದುಃಖವಾಯಿತು. ಯಾಕಂದರೆ ಅರಸನು ತನ್ನ ಮಗನಿಗೋಸ್ಕರ ವ್ಯಥೆ ಪಡುತ್ತಾ ಇದ್ದಾನೆಂದು ಜನರು ಕೇಳಿದರು.

Cross references

2 ಸಮುವೇಲ 14:1

ಅರಸನ ಹೃದಯವು ಅಬ್ಷಾಲೋಮನ ಕಡೆಗೆ ಇರುವದನ್ನು ಚೆರೂಯಳ ಮಗನಾದ ಯೋವಾಬನು ತಿಳಿದು.

ಸಾಮೇತಿಗಳು 16:15

ಅರಸನ ಮುಖದ ಬೆಳಕಿನಲ್ಲಿ ಜೀವ; ಅವನ ದಯೆಯು ಹಿಂಗಾರು ಮಳೆಯ ಮೇಘದಂತಿದೆ.

ಸಾಮೇತಿಗಳು 19:12

ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.

Interlinear

Choose Theme