Home Bibles 2 ಸಮುವೇಲ 19:25 · ಕನ್ನಡ ಬೈಬಲ್
2 ಸಮುವೇಲ 19:25 · ಕನ್ನಡ ಬೈಬಲ್

ಅವನು ಯೆರೂಸಲೇಮಿನಿಂದ ಅರಸನನ್ನು ಎದುರುಗೊಳ್ಳಲು ಬಂದಾಗ ಅರಸನು ಅವನಿಗೆ--ಮೆಫೀಬೋಶೆತನೇ, ನೀನು ಯಾಕೆ ನನ್ನ ಸಂಗಡ ಬಾರದೆಹೋದಿ ಅಂದನು.

Cross references

2 ಸಮುವೇಲ 9:6

ಸೌಲನ ಮಗನಾಗಿರುವ ಯೋನಾತಾನನ ಮಗನಾದ ಮೆಫೀಬೋಶೆತನು ದಾವೀದನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರಮಾಡಿದನು.

2 ಸಮುವೇಲ 16:17

ಅಬ್ಷಾಲೋಮನು ಅವನಿಗೆ--ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ ಅಂದನು.

Interlinear

Choose Theme