Home Bibles 2 ಸಮುವೇಲ 19:38 · ಕನ್ನಡ ಬೈಬಲ್
2 ಸಮುವೇಲ 19:38 · ಕನ್ನಡ ಬೈಬಲ್

ಅರಸನು--ಕಿಮ್ಹಾಮನು ನನ್ನ ಸಂಗಡ ಬರಲಿ; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ನಾನು ಅವನಿಗೆ ಮಾಡುವೆನು; ನಿನಗೆ ನನ್ನಿಂದ ಬೇಕಾದದ್ದೆಲ್ಲಾ ಮಾಡುವೆನು ಅಂದನು.

Cross references

1 ಅರಸುಗಳು 2:7

ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ಕೃಪೆ ಮಾಡು; ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಯಾಕಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ಹಾಗೆಯೇ ನನ್ನ ಹತ್ತಿರಕ್ಕೆ ಬಂದರು.

ಯೆರೆಮಿಯ 41:17

ಹೌದು, ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸುವ ಹಾಗೆ ತಮ್ಮ ಮುಖಗಳನ್ನು ತಿರುಗಿಸುವ ಮನುಷ್ಯರಿಗೆಲ್ಲಾ ಹೀಗಾಗುವದು; ಅವರು ಕತ್ತಿಯಿ ಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯು ವರು; ನಾನು ಅವರ ಮೇಲೆ ಬರಮಾಡುವ ಕೇಡಿಗೆ ತಪ್ಪಿಸಿಕೊಂಡು ಉಳಿಯುವವನು ಒಬ್ಬನೂ ಅವರೊಳಗೆ ಇರುವದಿಲ್ಲ.

Interlinear

Choose Theme