Home Bibles ☰ Books 2 ಸಮುವೇಲ 19:4 · ಕನ್ನಡ ಬೈಬಲ್
2 ಸಮುವೇಲ 19:4 · ಕನ್ನಡ ಬೈಬಲ್

ಆದರೆ ಅರಸನು ಮೋರೆಯನ್ನು ಮುಚ್ಚಿಕೊಂಡು ಮಹಾ ಶಬ್ದ ದಿಂದ--ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾ ಲೋಮನೇ, ನನ್ನ ಮಗನೇ, ನನ್ನ ಮಗನೇ ಎಂದು ಗೋಳಾಡಿದನು.

Cross references

2 ಸಮುವೇಲ 14:1

ಅರಸನ ಹೃದಯವು ಅಬ್ಷಾಲೋಮನ ಕಡೆಗೆ ಇರುವದನ್ನು ಚೆರೂಯಳ ಮಗನಾದ ಯೋವಾಬನು ತಿಳಿದು.

2 ಸಮುವೇಲ 15:30

ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿ ಕೊಂಡು ಬರಿಗಾಲಾಗಿ ಎಣ್ಣೆ ಮರಗಳ ಗುಡ್ಡವನ್ನು ಏರಿದನು; ಅವನ ಸಂಗಡ ಇರುವ ಎಲ್ಲಾ ಜನರೂ ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆರಿದರು.

2 ಸಮುವೇಲ 18:33

ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.

Interlinear

Choose Theme