Home Bibles 2 ಸಮುವೇಲ 2:16 · ಕನ್ನಡ ಬೈಬಲ್
2 ಸಮುವೇಲ 2:16 · ಕನ್ನಡ ಬೈಬಲ್

ಆದದರಿಂದ ಗಿಬ್ಯೋನಿ ನಲ್ಲಿರುವ ಆ ಸ್ಥಳಕ್ಕೆ ಹೆಲ್ಕಚ್ಚೂರಿಮ್‌ ಎಂಬ ಹೆಸರಾ ಯಿತು.

Cross references

ಯೆಹೋಶುವ 19:25

ಅವರ ಮೇರೆ ಯಾವವಂದರೆ ಹೆಲ್ಕತ್‌, ಹಲೀ, ಬೆಟೆನ್‌, ಅಕ್ಷಾಫ್‌

2 ಸಮುವೇಲ 2:26

ಆಗ ಅಬ್ನೇರನು ಯೋವಾಬನಿಗೆ--ಕತ್ತಿಯು ಯಾವಾಗಲೂ ನುಂಗಿಬಿಡುವದೋ? ಅಂತ್ಯ ದಲ್ಲಿ ಅದು ಕಹಿಯಾಗಿರುವದೆಂದು ನಿನಗೆ ಗೊತ್ತಾಗು ವದಿಲ್ಲವೋ? ತಮ್ಮ ಸಹೋದರರನ್ನು ಹಿಂಬಾಲಿಸು ವದನ್ನು ಬಿಟ್ಟು ಹಿಂದಕ್ಕೆ ತಿರುಗುವ ಹಾಗೆ ಜನರಿಗೆ ಎಷ್ಟು ಕಾಲ ಹೇಳದೆ ಇರುವಿ ಎಂದು ಕೂಗಿ ಹೇಳಿದನು.

1 ಅರಸುಗಳು 20:20

ಆಗ ಅರಾಮ್ಯರು ಓಡಿಹೋದರು; ಇಸ್ರಾಯೇಲ್ಯರು ಅವರನ್ನು ಹಿಂದಟ್ಟಿದರು; ಅರಾಮಿನ ಅರಸನಾದ ಬೆನ್ಹದದನು ಕುದುರೆ ಹತ್ತಿಕೊಂಡು ಕುದುರೆ ರಾಹುತರ ಸಂಗಡ ತಪ್ಪಿಸಿಕೊಂಡನು.

ಅಪೋಸ್ತಲರ ಕೃತ್ಯಗಳು 1:19

ಇದು ಯೆರೂಸಲೇಮ್‌ ನಿವಾಸಿಗಳೆಲ್ಲರಿಗೆ ತಿಳಿದು ಬಂದದ್ದರಿಂದ ಅವರ ಭಾಷೆಯಲ್ಲಿ ಆ ಹೊಲವು--ಅಕೆಲ್ದಮಾ ಎಂದು ಕರೆಯಲ್ಪ ಟ್ಟಿದೆ, ಅಂದರೆ ರಕ್ತದ ಹೊಲ ಎಂಬದು.

Interlinear

Choose Theme