Home Bibles ☰ Books 2 ಸಮುವೇಲ 2:17 · ಕನ್ನಡ ಬೈಬಲ್
2 ಸಮುವೇಲ 2:17 · ಕನ್ನಡ ಬೈಬಲ್

ಇದಲ್ಲದೆ ಆ ದಿನದಲ್ಲಿ ಅಘೋರವಾದ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್‌ ಜನ ರೂ ದಾವೀದನ ಸೇವಕರಿಂದ ಹೊಡೆಯಲ್ಪಟ್ಟರು.

Cross references

2 ಸಮುವೇಲ 3:1

ಸೌಲನ ಮನೆಗೂ ದಾವೀದನ ಮನೆಗೂ ಬಹು ದಿವಸಗಳು ಯುದ್ಧವುನಡೆಯಿತು. ದಾವೀದನು ಬಲವಾಗುತ್ತಾ ಬಂದನು. ಸೌಲನ ಮನೆ ಯವರು ಬಲಹೀನರಾಗುತ್ತಾ ಹೋದರು.

ಸಾಮೇತಿಗಳು 17:14

ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.

Interlinear

Choose Theme