Home Bibles ☰ Books 2 ಸಮುವೇಲ 2:29 · ಕನ್ನಡ ಬೈಬಲ್
2 ಸಮುವೇಲ 2:29 · ಕನ್ನಡ ಬೈಬಲ್

ಅಬ್ನೇ ರನೂ ಅವನ ಜನರೂ ಆ ರಾತ್ರಿಯೆಲ್ಲಾ ಬೈಲಿನಲ್ಲಿ ನಡೆದು ಯೊರ್ದನನ್ನು ದಾಟಿ ಬಿಥ್ರೋನಿನಲ್ಲೆಲ್ಲಾ ಹಾದು ಮಹನಯಿಮಿಗೆ ಬಂದರು.

Cross references

2 ಸಮುವೇಲ 2:8

ಆದರೆ ಸೌಲನ ಸೈನ್ಯಾಧಿಪತಿಯಾದ ನೇರನ ಮಗ ನಾಗಿರುವ ಅಬ್ನೇರನು ಸೌಲನ ಮಗನಾದ ಈಷ್ಬೋ ಶೆತನನ್ನು ಮಹನಯಿಮಿಗೆ ಕರಕೊಂಡು ಹೋಗಿ

ಪರಮಗೀತ 2:17

ನನ್ನ ಪ್ರಿಯನೇ, ತಿರುಗಿಕೊಂಡು ಬೆಳಗಾಗು ವವರೆಗೂ ನೆರಳುಗಳು ಓಡಿಹೋಗುವ ವರೆಗೂ, ಬತೇರ್‌ ಪರ್ವತಗಳ ಮೇಲಿರುವ ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇರು.

Interlinear

Choose Theme