2 ಸಮುವೇಲ 20:18 · ಕನ್ನಡ ಬೈಬಲ್
ಆಗ ಅವಳು ಮಾತನಾಡಿ--ಪೂರ್ವ ದಲ್ಲಿ ಮಾತನಾಡುವ ಮಾತು ಏನಂದರೆ, ಅವರು ಆಬೇಲಿನಲ್ಲಿ ನಿಶ್ಚಯವಾಗಿ ಕೇಳಿ ಹಾಗೆಯೇ ಕಾರ್ಯ ತೀರಿಸಿಕೊಳ್ಳುವರು.
Cross references
ದ್ವಿತೀಯೋಪದೇಶಕಾಂಡ 20:10
ನೀನು ಯುದ್ಧಮಾಡುವ ನಿಮಿತ್ತ ಒಂದು ಪಟ್ಟ ಣದ ಹತ್ತಿರ ಬಂದರೆ ಸಮಾಧಾನಕ್ಕಾಗಿ ಅದನ್ನು ಕರೆಯಬೇಕು.