2 ಸಮುವೇಲ 20:24 · ಕನ್ನಡ ಬೈಬಲ್
ಅದೋ ರಾಮನು ಗುತ್ತಿಗೆಯ ಹಣದ ಮೇಲೆ ಅಧಿಕಾರಿ ಯಾಗಿದ್ದನು; ಅಹೀಲೂದನ ಮಗನಾದ ಯೆಹೋಷಾ ಫಾಟನು ದಂಡಾಧಿಕಾರಿಯಾಗಿದ್ದನು;
Cross references
1 ಅರಸುಗಳು 4:3
ಶೀಷನ ಮಕ್ಕಳಾದ ಎಲೀಹೊರೇಫನೂ ಅಹೀ ಯಾಹು ಶಾಸ್ತ್ರಿಗಳು;
1 ಅರಸುಗಳು 4:6
ಅಹೀಷಾ ರನು ಮನೆಯ ಮೇಲ್ವಿಚಾರಕನು; ಅಬ್ದನ ಮಗನಾದ ಅದೋನೀರಾಮನು ಕಂದಾಯದ ಮೇಲ್ವಿಚಾರಕನು.
1 ಅರಸುಗಳು 12:18
ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಅದೋರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲ್ಯರೆಲ್ಲರು ಅವನ ಮೇಲೆ ಕಲ್ಲೆ ಸೆದು ಕೊಂದುಹಾಕಿದರು. ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ತ್ವರೆಮಾಡಿ ತನ್ನ ರಥದ ಮೇಲೆ ಏರಿದನು.