Home Bibles 2 ಸಮುವೇಲ 20:25 · ಕನ್ನಡ ಬೈಬಲ್
2 ಸಮುವೇಲ 20:25 · ಕನ್ನಡ ಬೈಬಲ್

ಶೆವನು ಶಾಸ್ತ್ರಿಯಾಗಿದ್ದನು. ಚಾದೋಕನೂ ಎಬ್ಯಾತಾರನೂ ಯಾಜಕರಾಗಿದ್ದರು;ಯಾಯಾರಿನವನಾದ ಈರನೂ ದಾವೀದನ ಬಳಿಯಲ್ಲಿ ಮುಖ್ಯ ಅಧಿಪತಿಯಾಗಿದ್ದನು.

Cross references

2 ಸಮುವೇಲ 8:17

ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜ ಕರಾಗಿದ್ದರು; ಸೆರಾಯನು ಮಂತ್ರಿಯಾಗಿದ್ದನು.ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.

1 ಅರಸುಗಳು 1:7

ಅಬ್ಷಾಲೋಮನ ತರು ವಾಯ ಅವನ ತಾಯಿ ಅವನನ್ನು ಹೆತ್ತಳು. ಅವನು ಚೆರೂಯಳ ಮಗನಾದ ಯೋವಾಬನ ಸಂಗಡಲೂ ಯಾಜಕನಾದ ಎಬ್ಯಾತಾರನ ಸಂಗಡಲೂ ಮಾತನಾ ಡಿದನು; ಅವರು ಅದೋನೀಯನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾಗಿದ್ದರು.

1 ಅರಸುಗಳು 4:4

ಅಹೀಲೂದನ ಮಗನಾದ ಯೆಹೋಷಾಫಾಟನು ಲೇಖಕನು. ಯೆಹೋಯಾದಾ ವನ ಮಗನಾದ ಬೆನಾಯನು ಸೈನ್ಯದ ಅಧಿಪತಿಯು; ಚಾದೋಕನೂ ಎಬ್ಯಾತಾರನೂ ಯಾಜಕರು.

1 ದಿನವೃತ್ತಾಂತ 18:16

ಅಹೀಟೂಬನ ಮಗನಾದ ಚಾದೋ ಕನೂ ಎಬ್ಯಾತಾರನ ಮಗನಾದ ಅಬೀಮೆಲೆಕನೂ ಯಾಜಕರಾಗಿದ್ದರು.ಶವ್ಷನು ಶಾಸ್ತ್ರಿಯಾಗಿದ್ದನು. ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿ ಯಾಗಿದ್ದನು. ದಾವೀದನ ಮಕ್ಕಳು ಅರಸನ ಬಳಿಯಲ್ಲಿ ಮುಖ್ಯಸ್ಥರಾಗಿದ್ದರು.

Interlinear

Choose Theme