Home Bibles ☰ Books 2 ಸಮುವೇಲ 20:4 · ಕನ್ನಡ ಬೈಬಲ್
2 ಸಮುವೇಲ 20:4 · ಕನ್ನಡ ಬೈಬಲ್

ಅರಸನು ಅಮಾಸನಿಗೆ--ನೀನು ಮೂರು ದಿವಸ ಗಳೊಳಗೆ ಯೆಹೂದ ಜನರನ್ನು ಕೂಡಿಸಿಕೊಂಡು ಇಲ್ಲಿ ಇರು ಅಂದನು.

Cross references

2 ಸಮುವೇಲ 17:25

ಅಬ್ಷಾಲೋಮನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೈನ್ಯದ ಅಧಿಪತಿಯನ್ನಾಗಿ ನೇಮಿಸಿದನು. ನಾಹಾಷನಿಗೆ ಮಗಳಾದ ಅಬೀಗೈಲಳ ಬಳಿಗೆ ಪ್ರವೇಶಿಸಿದ ಇಸ್ರಾಯೇಲ್ಯನಾದ ಇತ್ರನೆಂಬ ಹೆಸರುಳ್ಳ ಈ ಅಮಾಸನು ಒಬ್ಬ ಮಗನಾಗಿದ್ದನು. ಅಬೀಗೈಲಳು ಯೋವಾಬನ ತಾಯಿಯಾದ ಚೆರೂಯಳಿಗೆ ಸಹೋದರಿಯಾಗಿದ್ದಳು.

2 ಸಮುವೇಲ 19:13

ಇದಲ್ಲದೆ ನೀವು ಅಮಾಸನಿಗೆ--ನೀನು ನನ್ನ ಎಲುಬೂ ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ ದೇವರು ನನಗೆ ಹಾಗೆಯೇ ಮಾಡಲಿ ಎಂದು ಹೇಳಿರಿ ಅಂದನು.

2 ಸಮುವೇಲ 19:14

ಹಾಗೆಯೇ ಅವನು ಸಕಲ ಯೆಹೂದ ಜನರ ಹೃದಯವನ್ನು ಒಬ್ಬನ ಹೃದಯದ ಹಾಗೆ ಬೊಗ್ಗಿಸಿ ದ್ದರಿಂದ ಅವರು ಅರಸನಿಗೆ--ನೀನೂ ನಿನ್ನ ಎಲ್ಲಾ ಸೇವಕರೂ ತಿರಿಗಿ ಬನ್ನಿರಿ ಎಂದು ಹೇಳಿ ಕಳುಹಿಸಿದರು.

1 ದಿನವೃತ್ತಾಂತ 2:17

ಅಬೀಗೈಲಳು ಅಮಾಸನನ್ನು ಹೆತ್ತಳು. ಅಮಾಸನ ತಂದೆಯು ಇಷ್ಮಾಯೇಲ್ಯನಾದ ಯೇತೆರನು.

Interlinear

Choose Theme