Home Bibles ☰ Books 2 ಸಮುವೇಲ 20:5 · ಕನ್ನಡ ಬೈಬಲ್
2 ಸಮುವೇಲ 20:5 · ಕನ್ನಡ ಬೈಬಲ್

ಹಾಗೆಯೇ ಅಮಾಸನು ಯೆಹೂದದ ಜನರನ್ನು ಕೂಡಿಸಲು ಹೋದನು; ಆದರೆ ಅವನು ತನಗೆ ನೇಮಿಸಿದ ಕಾಲದಲ್ಲಿ ಬಾರದೆ ಆಲಸ್ಯ ಮಾಡಿದನು.

Cross references

1 ಸಮುವೇಲ 13:8

ಸೌಲನು ತನಗೆ ಸಮುವೇಲನು ನೇಮಿಸಿದ ಕಾಲದ ಪ್ರಕಾರ ಏಳು ದಿವಸ ಕಾದಿದ್ದನು. ಸಮುವೇಲನು ಗಿಲ್ಗಾಲಿಗೆ ಬಾರದೆ ಇದ್ದದರಿಂದ ಜನರು ಅವನನ್ನು ಬಿಟ್ಟು ಚದರಿಹೋದರು.

1 ಸಮುವೇಲ 20:35

ಉದಯದಲ್ಲಿ ಯೋನಾತಾನನು ದಾವೀದನಿಗೆ ನೇಮಿಸಿದ ವೇಳೆಯ ಪ್ರಕಾರವೇ ಒಬ್ಬ ಚಿಕ್ಕ ಹುಡುಗ ನನ್ನು ಕರಕೊಂಡು ಹೊಲಕ್ಕೆ ಹೋಗಿ

2 ಸಮುವೇಲ 19:13

ಇದಲ್ಲದೆ ನೀವು ಅಮಾಸನಿಗೆ--ನೀನು ನನ್ನ ಎಲುಬೂ ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ ದೇವರು ನನಗೆ ಹಾಗೆಯೇ ಮಾಡಲಿ ಎಂದು ಹೇಳಿರಿ ಅಂದನು.

Interlinear

Choose Theme