Home Bibles ☰ Books 2 ಸಮುವೇಲ 20:8 · ಕನ್ನಡ ಬೈಬಲ್
2 ಸಮುವೇಲ 20:8 · ಕನ್ನಡ ಬೈಬಲ್

ಅವರು ಗಿಬ್ಯದ ಸವಿಾಪದಲ್ಲಿರುವ ದೊಡ್ಡಕಲ್ಲಿನ ಬಳಿಗೆ ಬಂದಾಗ ಅಮಾಸನು ಅವರ ಮುಂದೆ ಹೋದನು. ಆದರೆ ಯೋವಾಬನು ತಾನು ತೊಟ್ಟು ಕೊಂಡಿರುವ ಅಂಗಿಯ ಮೇಲೆ ಒಂದು ನಡು ಕಟ್ಟನ್ನು ಕಟ್ಟಿಕೊಂಡಿದ್ದನು. ಅದರಲ್ಲಿ ಒರೆಯ ಸಂಗಡ ಒಂದು ಕತ್ತಿಯು ಅವನ ನಡುವಿನಲ್ಲಿ ತೂಗುತ್ತಿತ್ತು. ಅವನು ನಡೆಯುವಾಗ ಅದು ಬಿತ್ತು.

Cross references

2 ಸಮುವೇಲ 2:13

ಹಾಗೆಯೇ ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೊಳದ ಬಳಿಯಲ್ಲಿ ಕೂಡಿಬಂದರು; ಅವರು ಕೊಳದ ಆಚೆಯಲ್ಲಿಯೂ ಇವರು ಕೊಳದ ಈಚೆಯಲ್ಲಿಯೂ ಕೂತುಕೊಂಡರು.

2 ಸಮುವೇಲ 3:30

ಹೀಗೆಯೇ ಅಬ್ನೇರ ನನ್ನು ಕೊಂದುಹಾಕಿದರು; ಅವನು ಅವರ ಸಹೋ ದರನಾದ ಅಸಾಹೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು.

2 ಸಮುವೇಲ 20:4

ಅರಸನು ಅಮಾಸನಿಗೆ--ನೀನು ಮೂರು ದಿವಸ ಗಳೊಳಗೆ ಯೆಹೂದ ಜನರನ್ನು ಕೂಡಿಸಿಕೊಂಡು ಇಲ್ಲಿ ಇರು ಅಂದನು.

Interlinear

Choose Theme