2 ಸಮುವೇಲ 22:12 · ಕನ್ನಡ ಬೈಬಲ್
ಕತ್ತಲನ್ನೂ ಕತ್ತಲಾದ ನೀರುಗಳನ್ನೂ ಆಕಾಶದ ಕಾರ್ಮೋಡಗಳನ್ನೂ ತನ್ನ ಸುತ್ತಲೂ ಡೇರೆ ಗಳಾಗಿ ಮಾಡಿಕೊಂಡನು.
Cross references
2 ಸಮುವೇಲ 22:10
ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು;
ಯೋಬ 36:29
ಮೋಡದ ವಿಸ್ತೀರ್ಣತೆಯನ್ನೂ ಆತನ ಗುಡಾರದ ಶಬ್ಧವನ್ನೂ ತಿಳುಕೊಳ್ಳುವವನಾರು?
ಕೀರ್ತನೆಗಳು 18:11
ಕತ್ತಲನ್ನು ತನಗೆ ಮರೆಯ ಸ್ಥಳವಾಗಿ ಯೂ ಕತ್ತಲಿನ ನೀರುಗಳನ್ನು ಆಕಾಶದ ಮಂದವಾದ ಮೋಡಗಳನ್ನು ತನ್ನ ಸುತ್ತಲು ಡೇರೆಯಾಗಿಯೂ ಮಾಡಿ ದನು.
ಕೀರ್ತನೆಗಳು 27:5
ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು.
ಕೀರ್ತನೆಗಳು 97:2
ಮೇಘಗಳೂ ಕಾರ್ಗತ್ತಲೂ ಆತನ ಸುತ್ತಲು ಅವೆ; ನೀತಿಯೂ ನ್ಯಾಯವೂ ಆತನ ಸಿಂಹಾಸನದ ಸ್ಥಳವಾಗಿದೆ.