Home Bibles ☰ Books 2 ಸಮುವೇಲ 22:13 · ಕನ್ನಡ ಬೈಬಲ್
2 ಸಮುವೇಲ 22:13 · ಕನ್ನಡ ಬೈಬಲ್

ಆತನ ಮುಂದಿನ ಪ್ರಕಾಶದಿಂದ ಬೆಂಕಿಯ ಕೆಂಡಗಳು ಉರಿಯಲ್ಪಟ್ಟವು.

Cross references

ನಿರ್ಗಮಕಾಂಡ 24:17

ಇದಲ್ಲದೆ ಇಸ್ರಾಯೇಲ್‌ ಮಕ್ಕಳ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ಕರ್ತನ ಮಹಿಮೆಯ ದೃಶ್ಯವು ದಹಿಸುವ ಅಗ್ನಿಯಂತೆ ಇತ್ತು.ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.

2 ಸಮುವೇಲ 22:9

ಆತನ ಮೂಗಿನಿಂದ ಹೊಗೆ ಏರಿತು, ಆತನ ಬಾಯಿಯೊಳಗಿಂದ ಬೆಂಕಿ ಹೊರಟು ದಹಿಸಿತು; ಕೆಂಡಗಳು ಅದರಿಂದ ಉರಿದವು.

Interlinear

Choose Theme