Home Bibles ☰ Books 2 ಸಮುವೇಲ 22:26 · ಕನ್ನಡ ಬೈಬಲ್
2 ಸಮುವೇಲ 22:26 · ಕನ್ನಡ ಬೈಬಲ್

ಕೃಪೆಯುಳ್ಳವನಿಗೆ ಕೃಪೆಯುಳ್ಳವ ನಾಗಿರುವಿ; ಸಂಪೂರ್ಣನಾದ ಮನುಷ್ಯನಿಗೆ ಸಂಪೂರ್ಣನಾಗಿರುವಿ.

Cross references

ಮತ್ತಾಯ 5:7

ಕರುಣೆಯುಳ್ಳವರು ಧನ್ಯರು; ಯಾಕಂದರೆ ಅವರು ಕರುಣೆ ಹೊಂದುವರು.

ಯಾಕೋಬ 2:13

ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.

Interlinear

Choose Theme