Home Bibles ☰ Books 2 ಸಮುವೇಲ 22:35 · ಕನ್ನಡ ಬೈಬಲ್
2 ಸಮುವೇಲ 22:35 · ಕನ್ನಡ ಬೈಬಲ್

ನನ್ನ ಕೈಗಳಿಗೆ ಯುದ್ಧ ಕಲಿಸುತ್ತಾನೆ. ನನ್ನ ತೋಳುಗಳು ಕಬ್ಬಿಣದ ಬಿಲ್ಲನ್ನು ಬೊಗ್ಗಿಸುತ್ತವೆ.

Cross references

ಕೀರ್ತನೆಗಳು 18:33

ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಮಾಡಿ ನನ್ನ ಉನ್ನತ ಸ್ಥಳಗಳ ಮೆಲೆ ನನ್ನನ್ನು ನಿಲ್ಲಿಸುತ್ತಾನೆ.

ಕೀರ್ತನೆಗಳು 46:9

ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ.

ಕೀರ್ತನೆಗಳು 144:1

ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವನ್ನು, ಕಲಿಸಿದ ನನ್ನ ಬಲವಾಗಿರುವ ಕರ್ತನಿಗೆ ಸ್ತೋತ್ರವಾಗಲಿ.

ಯೆಹೆಜ್ಕೇಲ 39:3

ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲನ್ನು ಹೊಡೆಯುವೆನು ನಿನ್ನ ಬಲಗೈಯಲ್ಲಿರುವ ಬಾಣಗಳು ಉದುರಿ ಬೀಳುವಂತೆ ಮಾಡುವೆನು.

ಯೆಹೆಜ್ಕೇಲ 39:9

ಆ ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಹೋಗಿ, ಆಯುಧಗಳಾದ ಗುರಾಣಿ ಗಳನ್ನು ಖೇಡ್ಯಗಳನ್ನೂ ಬಿಲ್ಲುಗಳನ್ನೂ ಬಾಣಗಳನ್ನೂ ಕೈದೊಣ್ಣೆಗಳನ್ನೂ ಭಲ್ಲೆಗಳನ್ನೂ ಬೆಂಕಿಹಚ್ಚಿ ಸುಡುವರು; ಅವರು ಅವುಗಳನ್ನು ಏಳು ವರ್ಷಗಳು ಬೆಂಕಿಯಿಂದ ಸುಡುವರು.

Interlinear

Choose Theme