2 ಸಮುವೇಲ 23:11 · ಕನ್ನಡ ಬೈಬಲ್
ಇವನ ತರುವಾಯ ಹರಾರ್ಯನಾಗಿರುವ ಆಗೇಯನ ಮಗನಾದ ಶಮ್ಮ. ಅಲಸಂದಿಯಿಂದ ತುಂಬಿದ ಹೊಲ ದಲ್ಲಿ ಫಿಲಿಷ್ಟಿಯರು ದಂಡಾಗಿ ಕೂಡಿ ಬಂದಾಗ ಜನರು ಫಿಲಿಷ್ಟಿಯರ ಮುಂದೆ ಓಡಿಹೋದರು.
Cross references
2 ಸಮುವೇಲ 23:33
ಹರಾರ್ಯನಾದ ಶಮ್ಮನು,
1 ದಿನವೃತ್ತಾಂತ 11:13
ಇವನು ದಾವೀದನ ಸಂಗಡ ಪಸ್ದವ್ಮೆಾಮಿನ ಬಳಿಯಲ್ಲಿದ್ದನು. ಅಲ್ಲಿ ಫಿಲಿಷ್ಟಿಯರು ಜವೆಗೋಧಿ ತುಂಬಿರುವ ಹೊಲದಲ್ಲಿ ಯುದ್ಧಕ್ಕೆ ಕೂಡಿಸಲ್ಪಟ್ಟಿರುವಾಗ ಜನರು ಫಿಲಿಷ್ಟಿಯರ ಮುಂದೆ ಓಡಿಹೋದರು.
1 ದಿನವೃತ್ತಾಂತ 11:27
ಹರೋರಿಯನಾದ ಶಮ್ಮೋತನು,