Home Bibles ☰ Books 2 ಸಮುವೇಲ 23:26 · ಕನ್ನಡ ಬೈಬಲ್
2 ಸಮುವೇಲ 23:26 · ಕನ್ನಡ ಬೈಬಲ್

ತೆಕೋವಿಯನಾದ ಇಕ್ಕೇಷನ ಮಗನಾದ ಈರಾ.

Cross references

ಯೆಹೋಶುವ 15:27

ಹಚರ್ಗದ್ದಾ, ಹೆಷ್ಮೋನ್‌, ಬೇತ್ಪೆಲೆಟ್‌,

2 ಸಮುವೇಲ 14:2

ತೆಕೋವದಿಂದ ಜ್ಞಾನವುಳ್ಳ ಒಬ್ಬ ಸ್ತ್ರೀಯನ್ನು ಕರೇ ಕಳುಹಿಸಿ ಅವಳಿಗೆ ನಿನ್ನನ್ನು ಬೇಡಿಕೊಳ್ಳುವದೇನಂದರೆ--ನೀನು ಗೋಳಾ ಡುವವಳ ಹಾಗೆ ನಟನೆ ಮಾಡಿ ಶೋಕವಸ್ತ್ರಗಳನ್ನು ಧರಿಸಿಕೊಂಡು

1 ದಿನವೃತ್ತಾಂತ 11:27

ಹರೋರಿಯನಾದ ಶಮ್ಮೋತನು,

1 ದಿನವೃತ್ತಾಂತ 27:9

ಆರನೇ ತಿಂಗಳಿನ ಆರನೆಯವನು ತೆಕೋವಿಯನಾಗಿರುವ ಇಕ್ಕೇಷನ ಮಗನಾದ ಈರನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.

1 ದಿನವೃತ್ತಾಂತ 27:10

ಏಳನೇ ತಿಂಗಳಿನ ಏಳನೇಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬ ನಾಗಿರುವ ಪೆಲೋನ್ಯನಾದ ಹೆಲೆಚನು; ಅವನ ವರ್ಗ ದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.

Interlinear

Choose Theme