2 ಸಮುವೇಲ 23:27 · ಕನ್ನಡ ಬೈಬಲ್
ಅಣತೋತಿನವನಾದ ಅಬೀ ಯೆಜರ್, ಹುಷಾ ಊರಿನವನಾದ ಮೆಬುನೈ, ಅಹೋಹಿನವನಾದ ಚಲ್ಮೋನ್,
Cross references
ಯೆಹೋಶುವ 21:18
ಅನಾತೋತನ್ನೂ ಅದರ ಉಪನಗರಗಳನ್ನೂ ಅಲ್ಮೋನನ್ನೂ ಅದರ ಉಪನಗರ ಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
1 ದಿನವೃತ್ತಾಂತ 11:19
ಆದರೆ ದಾವೀದನು ಅದನ್ನು ಕುಡಿಯಲೊಲ್ಲದೆ ಕರ್ತನಿಗೆ ಹೊಯ್ದು--ನನ್ನ ದೇವರು ಇಂಥಾ ಕಾರ್ಯವನ್ನು ನನಗೆ ದೂರವಾಗ ಮಾಡಲಿ; ನಾನು ಈ ಮನುಷ್ಯರ ಪ್ರಾಣ ರಕ್ತವನ್ನು ಕುಡಿಯಬಹುದೇ? ತಮ್ಮ ಪ್ರಾಣ ಗಳಿಂದ ಅದನ್ನು ತಂದರಲ್ಲಾ ಎಂದು ಹೇಳಿ ಕುಡಿಯ ಲೊಲ್ಲದೆ ಇದ್ದನು. ಈ ಕಾರ್ಯಗಳನ್ನು ಮುಖ್ಯಸ್ಥರಾದ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.
1 ದಿನವೃತ್ತಾಂತ 11:28
ಪೆಲೋನ್ಯನಾದ ಹೆಲೆಚನು, ತೆಕೋ ವಿಯನಾದ ಇಕ್ಕೇಷನ ಮಗನಾದ ಈರನು, ಅನ ತೋತಿನವನಾದ ಅಬೀಯೆಜೆರನು,
1 ದಿನವೃತ್ತಾಂತ 27:12
ಒಂಭತ್ತನೇ ತಿಂಗಳಿನ ಒಂಭತ್ತನೆಯವನು ಬೆನ್ಯಾವಿಾನ್ಯರಲ್ಲಿ ಒಬ್ಬನಾಗಿರುವ ಅನತೋತ್ಯನಾದ ಅಬೀಯೆಜೆರನು; ಅವನ ವರ್ಗದಲ್ಲಿ ಇಪ್ಪತ್ತುನಾಲ್ಕು ಸಾವಿರ ಜನರು.