Home Bibles ☰ Books 2 ಸಮುವೇಲ 23:29 · ಕನ್ನಡ ಬೈಬಲ್
2 ಸಮುವೇಲ 23:29 · ಕನ್ನಡ ಬೈಬಲ್

ನೆಟೋಫದವನಾದ ಬಾಣನ ಮಗ ಹೆಲೇಬ್‌,

Cross references

ಯೆಹೋಶುವ 18:28

ಚೇಲ, ಎಲೆಫ್‌, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯತ್‌, ಕಿರ್ಯತ್‌ ಎಂಬ ಹದಿನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು. ಇವೇ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಇರುವ ಬಾಧ್ಯತೆಗಳಾಗಿದ್ದವು.

1 ಸಮುವೇಲ 13:2

ಮೂರು ಸಾವಿರ ಜನರಲ್ಲಿ ಎರಡು ಸಾವಿರ ಜನರು ಸೌಲನು ಇರುವ ಮಿಕ್ಮಾಷಿ ನಲ್ಲಿಯೂ ಬೇತೇಲಿನ ಪರ್ವತದಲ್ಲಿಯೂ ಇದ್ದರು; ಸಾವಿರ ಜನರು ಯೋನಾತಾನನ ಸಂಗಡ ಬೆನ್ಯಾವಿಾನ್‌ ದೇಶದ ಗಿಬೆಯದಲ್ಲಿದ್ದರು. ಉಳಿದ ಜನರನ್ನು ಅವರ ವರ ಡೇರೆಗಳಿಗೆ ಕಳುಹಿಸಿಬಿಟ್ಟನು.

1 ದಿನವೃತ್ತಾಂತ 11:30

ನೆಟೋಫದವನಾದ ಬಾಣನ ಮಗನಾದ ಹೆಲೇದನು,

1 ದಿನವೃತ್ತಾಂತ 27:15

ಹನ್ನೆರಡನೇ ತಿಂಗ ಳಿನ ಹನ್ನೆರಡನೆಯವನು ಒತ್ನೀಯೇಲನ ಮಕ್ಕಳಲ್ಲಿ ಒಬ್ಬನಾಗಿರುವ ನೆಟೋಫದವನಾದ ಹೆಲ್ದೈಯು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.

ಎಜ್ರಾ 2:22

ನೆಟೋಫದ ಮನು ಷ್ಯರು--ಐವತ್ತಾರು ಮಂದಿಯು.

ನೆಹೆಮ್ಯ 7:26

ಬೇತ್ಲೆಹೇಮಿನವರೂ ನೆಟೋಫದವರೂ ನೂರ ಎಂಭತ್ತೆಂಟು ಮಂದಿಯು.

Interlinear

Choose Theme