Cross references
ದ್ವಿತೀಯೋಪದೇಶಕಾಂಡ 1:24
ಅವರು ಹೋಗಿ ಬೆಟ್ಟವನ್ನೇರಿ ಎಷ್ಕೋಲೆಂಬ ಹಳ್ಳದ ಬಳಿಗೆ ಬಂದು ಅದನ್ನು ಹೊಂಚಿ ನೋಡಿ
ಯೆಹೋಶುವ 24:30
ಅವ ನನ್ನು ಎಫ್ರಾಯಾಮ್ ಪರ್ವತದ ಗಾಷ್ ಬೆಟ್ಟದ ಉತ್ತರಕ್ಕಿರುವ ತಿಮ್ನತ್‌ಸೆರಹ ಎಂಬ ಅವನ ಬಾಧ್ಯ ತೆಯ ಮೇರೆಯಲ್ಲಿ ಹೂಣಿಟ್ಟರು.
ನ್ಯಾಯಾಧಿಪತಿಗಳು 2:9
ಅವನನ್ನು ಎಫ್ರಾಯಾಮಿನ ಬೆಟ್ಟದಲ್ಲಿ ಗಾಷ್ ಪರ್ವತದ ಉತ್ತರ ದಿಕ್ಕಿನಲ್ಲಿರುವ ಅವನ ಬಾಧ್ಯತೆಯ ಮೇರೆಯಾದ ತಿಮ್ನತ್‌ಹೆರೆಸ್‌ನಲ್ಲಿ ಹೂಣಿಟ್ಟರು.
ನ್ಯಾಯಾಧಿಪತಿಗಳು 12:13
ಅವನ ತರುವಾಯ ಪಿರಾತೋನಿನವನೂ ಹಿಲ್ಲೇ ಲನ ಮಗನೂ ಆದ ಅಬ್ದೋನನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು.
ನ್ಯಾಯಾಧಿಪತಿಗಳು 12:15
ಪಿರಾತೋನಿಯವನಾದ ಹಿಲ್ಲೇಲನ ಮಗ ನಾದ ಅಬ್ದೋನನು ಸತ್ತು ಎಫ್ರಾಯಾಮ್ ದೇಶ ದಲ್ಲಿ ಅಮಾಲೇಕ್ಯರ ಬೆಟ್ಟದಲ್ಲಿರುವ ಪಿರಾತೋನಿನಲ್ಲಿ ಹೂಣಲ್ಪಟ್ಟನು.
1 ದಿನವೃತ್ತಾಂತ 11:31
ಬೆನ್ಯಾವಿಾನನ ಮಕ್ಕಳಿಗೆ ಉಂಟಾದ ಗಿಬ್ಯದ ರೀಬೈನ ಮಗನಾದ ಈತೈಯು, ಪಿರತೋನ್ಯನಾದ ಬೆನಾಯನು,
1 ದಿನವೃತ್ತಾಂತ 27:14
ಹನ್ನೊಂದನೇ ತಿಂಗಳಿನ ಹನ್ನೊಂದನೆಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬನಾಗಿರುವ ಪಿರ್ರಾ ತೋನ್ಯನಾದ ಬೆನಾಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.