Home Bibles 2 ಸಮುವೇಲ 23:31 · ಕನ್ನಡ ಬೈಬಲ್
2 ಸಮುವೇಲ 23:31 · ಕನ್ನಡ ಬೈಬಲ್

ಪಿತೋನ್ಯ ನಾದ ಬೆನಾಯನು, ನಹಲೇ ಗಾಷ್‌ ಊರಿನವನಾದ ಹಿದೈ ಅರಾಬಾದ ಅಬೀಅಲ್ಬೋನ್‌, ಬರ್ಹುಮ್ಯನಾದ ಅಜ್ಮಾವೇತನು, ಶಾಲ್ಬೋನ್ಯನಾದ ಎಲೆಯಖ್ಬಾ

Cross references

ಯೆಹೋಶುವ 18:22

ಬೇತ್‌ಅರಾಬಾ, ಚೆಮಾರಯಿಮ್‌, ಬೇತೇಲ್‌,

2 ಸಮುವೇಲ 3:16

ಅವಳ ಗಂಡನು ಅವಳ ಸಂಗಡ ಬಹುರೀಮಿನ ವರೆಗೂ ಅಳುತ್ತಾ ಅವಳ ಹಿಂದೆ ಹೋದನು. ಆಗ ಅಬ್ನೇರನು ಅವನಿಗೆತಿರುಗಿ ಹೋಗು ಅಂದನು; ಅವನು ತಿರುಗಿ ಹೋದನು.

2 ಸಮುವೇಲ 16:5

ಅರಸನಾದ ದಾವೀದನು ಬಹುರೀಮಿನ ವರೆಗೂ ಬಂದಾಗ ಇಗೋ, ಸೌಲನ ಗೋತ್ರದವನಾದಂಥ ಗೇರನ ಮಗನಾದ ಶಿಮ್ಮಿಯೆಂಬ ಹೆಸರುಳ್ಳ ಒಬ್ಬ ಮನುಷ್ಯನು ಅಲ್ಲಿಂದ ಹೊರಟು ದೂಷಿಸುತ್ತಾ ನಡೆದು ಬಂದನು.

1 ದಿನವೃತ್ತಾಂತ 11:32

ಗಾಷಿನ ಹಳ್ಳಗಳ ಬಳಿಯಲ್ಲಿರುವ ಹೂರೈನು, ಅರಾಬಾತಗ್ಗಿನವನಾದ ಅಬೀಯೇಲನು,

1 ದಿನವೃತ್ತಾಂತ 12:3

ಮುಖ್ಯಸ್ಥನಾದವನು ಅಹೀಯೆಜೆರನು ಮತ್ತು ಯೋವಾಷನು. ಇವರು ಗಿಬೆಯವನಾದ ಹಷ್ಷೆಮಾಹನ ಕುಮಾರರು ಮತ್ತು ಆಜ್ಮಾವೆತನ ಕುಮಾರರಾದ ಯೇಜೀಯೇಲನು ಪೆಲೆಟನು; ಬೆರಾಕಾನು, ಅನತೋ ತ್ಯನಾದ ಯೇಹುವು, ಗಿಬ್ಯೋನ್ಯನಾದ ಇಷ್ಮಾಯನು;

1 ದಿನವೃತ್ತಾಂತ 27:25

ಅರಸನ ಬೊಕ್ಕಸಗಳ ಮೇಲೆ ಅಡಿಯೇಲನ ಮಗನಾದ ಅಜ್ಮಾವೆತನು ಇದ್ದನು. ಹೊಲಗಳಲ್ಲಿಯೂ ಪಟ್ಟಣಗಳಲ್ಲಿಯೂ ಗ್ರಾಮಗಳಲ್ಲಿಯೂ ಗಡೀ ಸ್ಥಳ ಗಳಲ್ಲಿಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀ ಯನ ಮಗನಾದ ಯೋನಾತಾನನು ಇದ್ದನು.

Interlinear

Choose Theme