2 ಸಮುವೇಲ 23:35 · ಕನ್ನಡ ಬೈಬಲ್
ಕರ್ಮೇಲ್ಯನಾದ ಹೆಚ್ರೊ, ಅರ್ಬಿಯನಾದ ಪಾರೈ, ಚೋಬದವನಾದ ನಾತಾನ್ ಮಗನಾಗಿರುವ ಇಗಾಲ್,
Cross references
ಯೆಹೋಶುವ 15:52
ಅರಬ್, ದೂಮಾ, ಎಷಾನ್,
ಯೆಹೋಶುವ 15:55
ಮಾವೋನ್, ಕರ್ಮೆಲ್, ಜೀಫ್, ಯುಟ್ಟಾ,
1 ಸಮುವೇಲ 15:12
ಆದರೆ ಸಮುವೇಲನು ಉದಯಕಾಲದಲ್ಲೆದ್ದು ಸೌಲನನ್ನು ಎದುರುಗೊಳ್ಳಲು ಹೋದನು. ಆಗ ಸೌಲನು ಕರ್ಮೆಲಿಗೆ ಬಂದು, ಇಗೋ, ತನಗಾಗಿ ಒಂದು ಸ್ಥಳವನ್ನು ಪ್ರತ್ಯೇಕಿಸಿದನೆಂದೂ ಅಲ್ಲಿಂದ ಸುತ್ತಿಕೊಂಡು ದಾಟಿ ಗಿಲ್ಗಾಲಿಗೆ ಹೋದನೆಂದೂ ಸಮುವೇಲನಿಗೆ ತಿಳಿಸಲ್ಪಟ್ಟಿತು.
1 ದಿನವೃತ್ತಾಂತ 11:37
ಕರ್ಮೆಲ್ಯ ನಾದ ಹೆಚ್ರೋನು, ಎಜ್ಬೈಯನ ಮಗನಾದ ನಾರೈಯು,