2 ಸಮುವೇಲ 23:37 · ಕನ್ನಡ ಬೈಬಲ್
ಚೆರೂಯಳ ಮಗನಾದ ಯೋವಾಬನ ಆಯುಧಗಳನ್ನು ಹಿಡಿಯುವ ಬೇರೋತ್ಯನಾದ ನಹರೈ,
Cross references
2 ಸಮುವೇಲ 4:2
ಆದರೆ ಸೌಲನ ಮಗ ನಿಗೆ ಪಟಾಲಮಿನ ಅಧಿಪತಿಗಳಾದ ಇಬ್ಬರು ಮನುಷ್ಯ ರಿದ್ದರು; ಒಬ್ಬನ ಹೆಸರು ಬಾಣ ಮತ್ತೊಬ್ಬನ ಹೆಸರು ರೇಕಾಬ್; ಅವರು ಬೆನ್ಯಾವಿಾನನ ಮಕ್ಕಳಲ್ಲಿ ಬೇರೋತಿ ನವನಾದ ರಿಮ್ಮೋನನ ಮಕ್ಕಳು.
1 ದಿನವೃತ್ತಾಂತ 11:37
ಕರ್ಮೆಲ್ಯ ನಾದ ಹೆಚ್ರೋನು, ಎಜ್ಬೈಯನ ಮಗನಾದ ನಾರೈಯು,
1 ದಿನವೃತ್ತಾಂತ 11:39
ಅಮ್ಮೋನ್ಯನಾದ ಚೆಲೆಕನು, ಚೆರೂಯಳ ಮಗನಾದ ಯೋವಾಬನ ಆಯುಧಗಳನ್ನು ಹೊತ್ತುಕೊಂಡು ಹೋಗುವವನಾಗಿ ರುವ ಬೆರೋತ್ಯನಾದ ನಹರೈಯು,