2 ಸಮುವೇಲ 23:38 · ಕನ್ನಡ ಬೈಬಲ್
ಇತ್ರಿಯರಾದ ಈರಾ ಗಾರೇಬನು,ಹಿತ್ತಿಯನಾದ ಊರೀಯನು ಇವ ರೆಲ್ಲಾ ಮೂವತ್ತೇಳು ಮಂದಿಯು.
Cross references
2 ಸಮುವೇಲ 20:26
ಯಾಯಾರಿನವನಾದ ಈರನೂ ದಾವೀದನ ಬಳಿಯಲ್ಲಿ ಮುಖ್ಯ ಅಧಿಪತಿಯಾಗಿದ್ದನು.
1 ದಿನವೃತ್ತಾಂತ 2:53
ಕಿರ್ಯತ್ಯಾರೀಮಿನವರ ಸಂತತಿಗಳು ಯಾರಂದರೆ, ಯೆತೆರಿನವರು, ಪೂತ್ಯರು, ಶುಮಾತ್ಯರು, ಮಿಷ್ರಾಗ್ಯರು ಇವರಿಂದ ಚೊರ್ರಾ ತ್ಯರೂ ಎಷ್ಟಾವೋಲ್ಯರೂ ಹುಟ್ಟಿದರು;
1 ದಿನವೃತ್ತಾಂತ 11:40
ಇತ್ರೀಯನಾದ ಈರನು ಗಾರೇಬನು,