Home Bibles ☰ Books 2 ಸಮುವೇಲ 24:19 · ಕನ್ನಡ ಬೈಬಲ್
2 ಸಮುವೇಲ 24:19 · ಕನ್ನಡ ಬೈಬಲ್

ಆಗ ದಾವೀದನು ಗಾದನು ಹೇಳಿದ ಹಾಗೆಯೇ ಕರ್ತನು ಆಜ್ಞಾಪಿಸಿದ ಪ್ರಕಾರವೇ ಹೋದನು.

Cross references

ಆದಿಕಾಂಡ 6:22

ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.

1 ದಿನವೃತ್ತಾಂತ 21:19

ಗಾದನು ಕರ್ತನ ಹೆಸರಿನಲ್ಲಿ ಹೇಳಿದ ಮಾತಿನ ಪ್ರಕಾರ ದಾವೀದನು ಹೋದನು.

2 ದಿನವೃತ್ತಾಂತ 20:20

ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.

2 ದಿನವೃತ್ತಾಂತ 36:16

ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.

ನೆಹೆಮ್ಯ 9:26

ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.

ಹೆಬ್ರಿಯರಿಗೆ 11:8

ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.

Interlinear

Choose Theme