Home Bibles ☰ Books 2 ಸಮುವೇಲ 24:4 · ಕನ್ನಡ ಬೈಬಲ್
2 ಸಮುವೇಲ 24:4 · ಕನ್ನಡ ಬೈಬಲ್

ಆಗ ಯೋವಾಬನೂ ಸೈನ್ಯಾಧಿಪತಿಗಳೂ ಇಸ್ರಾ ಯೇಲ್‌ ಜನರನ್ನು ಲೆಕ್ಕಿಸಲು ಅರಸನ ಸಮ್ಮುಖದಿಂದ ಹೊರಟು ಹೋದರು.

Cross references

ನಿರ್ಗಮಕಾಂಡ 1:17

ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತದ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.

ನಿರ್ಗಮಕಾಂಡ 30:12

ನೀನು ಇಸ್ರಾಯೇಲ್‌ ಮಕ್ಕಳ ಲೆಕ್ಕವನ್ನು ಅದರ ಸಂಖ್ಯೆಗೆ ಸರಿಯಾಗಿ ಎಣಿಸಿದಾಗ ಅವರಲ್ಲಿ ವ್ಯಾಧಿ ಉಂಟಾಗದ ಹಾಗೆ ಅವರನ್ನು ಕ್ರಮವಾಗಿ ಎಣಿಸಿ ಒಬ್ಬೊಬ್ಬನು ತನ್ನ ಪ್ರಾಣದ ವಿಮೋಚನೆಯ ಕ್ರಮವನ್ನು ಕರ್ತನಿಗೆ ಕೊಡಬೇಕು.

1 ದಿನವೃತ್ತಾಂತ 21:4

ಆದರೆ ಅರಸನ ಮಾತು ಯೋವಾಬನಿಗೆ ವಿರೋಧವಾಗಿ ಜಯಗೊಂಡಿತು. ಆಗ ಯೋವಾಬನು ಹೊರಟು ಇಸ್ರಾಯೇಲಿನ ಸಮಸ್ತ ದೇಶದ ಮೇಲೆ ಹೋಗಿ ಯೆರೂಸಲೇಮಿಗೆ ತಿರಿಗಿ ಬಂದು ದಾವೀದನಿಗೆ ಜನರ ಒಟ್ಟು ಲೆಕ್ಕವನ್ನು ಕೊಟ್ಟನು.

ಸಭಾಪ್ರಸಂಗಿ 8:4

ಅರಸನ ಮಾತು ಎಲ್ಲಿ ದೆಯೋ ಅಲ್ಲಿ ಶಕ್ತಿ ಇದೆ; ನೀನು ಏನು ಮಾಡು ತ್ತಿರುವೆ ಎಂದು ಅವನಿಗೆ ಹೇಳುವವನಾರು?

ಅಪೋಸ್ತಲರ ಕೃತ್ಯಗಳು 5:29

ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.

Interlinear

Choose Theme