Home Bibles ☰ Books 2 ಸಮುವೇಲ 24:6 · ಕನ್ನಡ ಬೈಬಲ್
2 ಸಮುವೇಲ 24:6 · ಕನ್ನಡ ಬೈಬಲ್

ಅಲ್ಲಿಂದ ಗಿಲ್ಯಾದಿಗೂ ತಖ್ತೀಮ್‌ ಹೊಜೀಯ ದೇಶಕ್ಕೂ ಅಲ್ಲಿಂದ ದಾನ್‌ನಿಗೂ ಅಲ್ಲಿಂದ ಸುತ್ತಿಕೊಂಡು ಚೀದೋನಿಗೂ ಬಂದರು.

Cross references

ಆದಿಕಾಂಡ 10:15

ಕಾನಾನನಿಂದ ತನ್ನ ಚೊಚ್ಚಲ ಮಗನಾದ ಸೀದೊನನೂ ಹೇತನೂ

ಆದಿಕಾಂಡ 31:21

ಅವನು ತನಗಿದ್ದದ್ದನ್ನೆಲ್ಲಾ ತೆಗೆದು ಕೊಂಡು ಓಡಿಹೋದನು. ಅವನು ಎದ್ದು ಗಿಲ್ಯಾದ್‌ ಪರ್ವತಕ್ಕೆ ಅಭಿಮುಖನಾಗಿ ನದಿಯನ್ನು ದಾಟಿದನು.

ಆದಿಕಾಂಡ 31:47

ಆ ಕುಪ್ಪೆಗೆ ಲಾಬಾನನು ಯಗರಸಾಹದೂತ ಎಂದು ಹೆಸರಿಟ್ಟನು; ಯಾಕೋ ಬನು ಗಲೇದ್‌ ಎಂದೂ ಹೆಸರಿಟ್ಟನು;

ಅಂಕೆಗಳ ಪುಸ್ತಕ 32:1

ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು.

ಅಂಕೆಗಳ ಪುಸ್ತಕ 32:39

ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್‌ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು.

ಯೆಹೋಶುವ 11:8

ಕರ್ತನು ಅವರನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಅವರನ್ನು ಹೊಡೆದು ದೊಡ್ಡ ಚೀದೋನಿನವರೆಗೂ ಮಿಸ್ರೆಫೋತ್ಮಯೀಮಿನ ವರೆಗೂ ಮೂಡಲಲ್ಲಿರುವ ಮಿಚ್ಪೆಯ ತಗ್ಗಿನ ವರೆಗೂ ಹಿಂದಟ್ಟಿ ಅವರಲ್ಲಿ ಒಬ್ಬನ ನ್ನಾದರೂ ಉಳಿಸದೆ ಅವರನ್ನು ಹೊಡೆದುಬಿಟ್ಟರು.

ಯೆಹೋಶುವ 19:28

ಅಲ್ಲಿಂದ ಎಬ್ರೋನಿಗೂ ರೆಹೋಬಿನಿಗೂ ಹಮ್ಮೋನಿಗೂ ಕಾನಕ್ಕೂ ಮಹಾಚಿದೋನಿನ ವರೆಗೆ ಹಾದು

ಯೆಹೋಶುವ 19:47

ಇದಲ್ಲದೆ ದಾನನ ಮಕ್ಕಳ ಮೇರೆಯು ಅವರಿಗೆ ಸಾಲದಿದ್ದರಿಂದ ಅವರು ಹೊರಟು ಹೋಗಿ ಲೆಷೆಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸವಾಗಿದ್ದು ಲೆಷೆಮಿಗೆ ತಮ್ಮ ತಂದೆಯಾದ ದಾನನ ಹೆಸರಿನ ಪ್ರಕಾರ ದಾನ್‌ ಎಂದು ಹೆಸರಿಟ್ಟರು.

ನ್ಯಾಯಾಧಿಪತಿಗಳು 1:31

ಆಶೇರ್ಯರು ಅಕ್ಕೋವಿನ ವಾಸಿಗಳನ್ನೂ ಚೀದೋನಿನ ವಾಸಿಗಳನ್ನೂ ಅಹ್ಲಾಬ್‌, ಅಕ್ಜೀಬ್‌, ಹೆಲ್ಬಾ, ಅಫೀಕ್‌, ರೆಹೋಬ್‌ ಪಟ್ಟಣ ಗಳ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ.

ನ್ಯಾಯಾಧಿಪತಿಗಳು 18:28

ಅದು ಚೀದೋನಿಗೆ ದೂರವಾಗಿ ದ್ದದರಿಂದಲೂ ಯಾವ ಮನುಷ್ಯನ ಸಂಗಡವಾದರೂ ಅವರಿಗೆ ಕೆಲಸವಿಲ್ಲದ್ದರಿಂದಲೂ ತಪ್ಪಿಸುವವರು ಯಾರೂ ಇರಲಿಲ್ಲ. ಆ ಪಟ್ಟಣವು ಬೇತ್‌ರೆಹೋಬಿಗೆ ಸವಿಾಪವಾದ ತಗ್ಗಿನಲ್ಲಿ ಇತ್ತು.

Interlinear

Choose Theme