Home Bibles 2 ಸಮುವೇಲ 3:15 · ಕನ್ನಡ ಬೈಬಲ್
2 ಸಮುವೇಲ 3:15 · ಕನ್ನಡ ಬೈಬಲ್

ಆಗ ಈಷ್ಬೋಶೆತನು ಸೇವಕರನ್ನು ಕಳುಹಿಸಿ--ಲಯಿಷನ ಮಗನಾಗಿರುವ ಅವಳ ಗಂಡನಾದ ಪಲ್ಟೀಯೇಲನಿಂದ ಅವಳನ್ನು ಕರೆ ಯಿಸಿ ತೆಗೆದುಕೊಂಡನು.

Cross references

1 ಸಮುವೇಲ 25:44

ಆದರೆ ಸೌಲನು ದಾವೀದನ ಹೆಂಡತಿಯಾದ ವಿಾಕಲಳೆಂಬ ತನ್ನ ಕುಮಾರ್ತೆಯನ್ನು ಗಲ್ಲೀಮ್‌ ಪಟ್ಟಣದ ಲಯಿಷನ ಮಗನಾದ ಪಲ್ಟೀಗೆ ಕೊಟ್ಟನು.

Interlinear

Choose Theme