Home Bibles 2 ಸಮುವೇಲ 3:17 · ಕನ್ನಡ ಬೈಬಲ್
2 ಸಮುವೇಲ 3:17 · ಕನ್ನಡ ಬೈಬಲ್

ಅಬ್ನೇರನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ--ದಾವೀದನು ನಿಮ್ಮ ಮೇಲೆ ಅರಸನಾಗಿ ರುವದಕ್ಕೆ ನೀವು ಕಳೆದ ಕಾಲದಲ್ಲಿ ಹುಡುಕುತ್ತಿದ್ದಿರಿ.

Cross references

1 ಸಮುವೇಲ 24:20

ಇಗೋ, ನೀನು ನಿಶ್ಚಯವಾಗಿ ಅರಸನಾಗುವಿ ಎಂದೂ ಇಸ್ರಾಯೇಲಿನ ರಾಜ್ಯವು ನಿನ್ನ ಕೈಯಲ್ಲಿ ಸ್ಥಿರಮಾಡಲ್ಪಡುವದೆಂದೂ ನಾನು ಚೆನ್ನಾಗಿ ಬಲ್ಲೆನು.

1 ದಿನವೃತ್ತಾಂತ 11:10

ದಾವೀದನಿಗೆ ಇರುವ ಮುಖ್ಯಸ್ಥರಾದ ಪರಾಕ್ರಮ ಶಾಲಿಗಳು ಇವರೇ; ಇಸ್ರಾಯೇಲನ್ನು ಕುರಿತು ಕರ್ತನು ಹೇಳಿದ ವಾಕ್ಯದ ಪ್ರಕಾರ ಅವನನ್ನು ಅರಸನನ್ನಾಗಿ ಮಾಡುವದಕ್ಕೆ ಅವರು ಸಮಸ್ತ ಇಸ್ರಾಯೇಲಿನ ಸಂಗಡ ಅವನ ರಾಜ್ಯದಲ್ಲಿ ತಮ್ಮನ್ನು ದೃಢಪಡಿಸಿಕೊಂಡರು.

ಕೀರ್ತನೆಗಳು 75:7

ಆದರೆ ದೇವರು ನ್ಯಾಯತೀರಿಸುವಾ ತನಾಗಿದ್ದಾನೆ; ಒಬ್ಬನನ್ನು ತಗ್ಗಿಸುತ್ತಾನೆ; ಇನ್ನೊಬ್ಬನನ್ನು ಎತ್ತುತ್ತಾನೆ.

Interlinear

Choose Theme