Home Bibles ☰ Books 2 ಸಮುವೇಲ 3:23 · ಕನ್ನಡ ಬೈಬಲ್
2 ಸಮುವೇಲ 3:23 · ಕನ್ನಡ ಬೈಬಲ್

ಯೋವಾಬನೂ ಅವನ ಸಂಗಡ ಇದ್ದ ಸೈನ್ಯವೂ ಬಂದಾಗ ಅವರು ಯೋವಾಬನಿಗೆ--ನೇರನ ಮಗನಾದ ಅಬ್ನೇರನು ಅರಸನ ಬಳಿಗೆ ಬಂದನು; ಅವನು ಇವನನ್ನು ಕಳುಹಿಸಿಬಿಟ್ಟದ್ದರಿಂದ ಸಮಾಧಾನವಾಗಿ ಹೋಗಿದ್ದಾನೆ ಅಂದರು.

Cross references

ಸಾಮೇತಿಗಳು 17:26

ನೀತಿವಂತನನ್ನು ಶಿಕ್ಷಿಸುವದು ಇಲ್ಲವೆ ಅಕ್ರಮಕ್ಕಾಗಿ ರಾಜಪುತ್ರರನ್ನು ಹೊಡೆಯುವದು ಯುಕ್ತವಲ್ಲ.

Interlinear

Choose Theme