Home Bibles ☰ Books 2 ಸಮುವೇಲ 3:26 · ಕನ್ನಡ ಬೈಬಲ್
2 ಸಮುವೇಲ 3:26 · ಕನ್ನಡ ಬೈಬಲ್

ಯೋವಾಬನು ದಾವೀದನನ್ನು ಬಿಟ್ಟು ಹೊರಟುಬಂದು ಅವನು ಅಬ್ನೇರನ ಹಿಂದೆ ದೂತರನ್ನು ಕಳುಹಿಸಿದನು; ಅವರು ಅವನನ್ನು ಸಿರಾ ಬಾವಿಯ ಬಳಿಯಿಂದ ತಿರಿಗಿ ಕರಕೊಂಡು ಬಂದರು. ಆದರೆ ದಾವೀದನಿಗೆ ಅದು ತಿಳಿಯದೆ ಇತ್ತು.

Cross references

ಸಾಮೇತಿಗಳು 26:23

ಉರಿಯುವ ತುಟಿ ಗಳೂ ಕೆಟ್ಟಹೃದಯವೂ ಬೆಳ್ಳಿಯ ಕಿಟ್ಟದಿಂದ ಮುಚ್ಚ ಲ್ಪಟ್ಟ ಬೋಕಿಯಂತೆ ಇದೆ.

ಸಾಮೇತಿಗಳು 27:4

ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?

Interlinear

Choose Theme