Home Bibles 2 ಸಮುವೇಲ 3:5 · ಕನ್ನಡ ಬೈಬಲ್
2 ಸಮುವೇಲ 3:5 · ಕನ್ನಡ ಬೈಬಲ್

ದಾವೀದನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೇ ಮಗನಾದ ಇತ್ರಾಮನೂ. ಇವರು ಹೆಬ್ರೋನಿ ನಲ್ಲಿ ದಾವೀದನಿಗೆ ಹುಟ್ಟಿದವರು.

Cross references

1 ದಿನವೃತ್ತಾಂತ 3:3

ಅಬೀಟಲಳಿಂದ ಹುಟ್ಟಿದ ಐದನೆಯವನಾದ ಶೆಫಟ್ಯನು, ತನ್ನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೆಯವನಾದ ಇತ್ರಾಮನು.

ಕೀರ್ತನೆಗಳು 127:3

ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ.

Interlinear

Choose Theme